News

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ಆಯ್ಕೆ ಸಮಿತಿಯಲ್ಲಿ ಬದಲಾವಣೆಗಳನ್ನು ಘೋಷಿಸಿದೆ. ಮೂರು ಬಾರಿ ಐಪಿಎಲ್ ವಿಜೇತರಾಗಿರುವ ಪ್ರಗ್ಯಾನ್ ಓಜಾ ಹೊಸ ...
ಬಿಜೆಪಿ ಮುಖಂಡ ಬಿ.ಎಲ್. ಸಂತೋಷ್‌ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾಗಿದ್ದ ಮಹೇಶ್ ಶೆಟ್ಟಿ ತಿಮ್ಮರೋಡಿಗೆ ಉಡುಪಿ ನ್ಯಾಯಾಲಯ ...
ದೀಪಾವಳಿಯಲ್ಲಿ ಸರ್ಕಾರ ಜನಸಾಮಾನ್ಯರಿಗೆ ಭರ್ಜರಿ ಗಿಫ್ಟ್ ನೀಡಲು ಸಿದ್ಧವಾಗಿದೆ. ಮನೆ ಖರೀದಿ ಮಾಡುವವರಿಗೆ ಬಂಪರ್ ಲಾಟರಿ ಹೊಡೆಯುವ ಸಾಧ್ಯತೆ ...
ಗಿರೀಶ್ ಮಟ್ಟೆಣ್ಣನವರ ಮೇಲೆ ಈಗಾಗಲೇ ಸಾಕಷ್ಟು ಕೇಸ್ಗಳಿವೆ. ಈಗ ಹೊಸದೊಂದು ಕೇಸ್ ಆತನ ಮೇಲೆ ಬಿದ್ದಿದೆ. ಇನ್ನೂ ನಮ್ಮ ಮ್ಯಾಜಿಕ್ ಅಜ್ಜಿಯ ಹೊಸ ...
ತುಮಕೂರು ಜಿಲ್ಲೆಯಲ್ಲಿ ಅತಿವೇಗದ ಚಾಲನೆ ಪ್ರಶ್ನಿಸಿದ ಯುವಕನ ಮೇಲೆ ಹಲ್ಲೆ ನಡೆದಿದ್ದು, ನಂತರ ಆತನ ಸಹೋದರನಿಗೆ ಚಾಕುವಿನಿಂದ ಇರಿಯಲಾಗಿದೆ. ಮಿಡಿಗೇಶಿ ...
ಸಮಾಜದಲ್ಲಿ ಶಾಂತಿ ಭಂಗಕ್ಕೆ ಯತ್ನಿಸಿದ ಪ್ರಕರಣದಲ್ಲಿ ಬಂಧನ ಭೀತಿಯಿಂದ ತಮ್ಮ ಮನೆಗೆ ಬೀಗ ಹಾಕಿ ಕುಳಿತಿದ್ದ ವಕೀಲ ಜಗದೀಶ್ ಅವರನ್ನು ಶುಕ್ರವಾರ ಕೊನೆಗೆ ...
ದೇಶದ ಬಾಹ್ಯಾಕಾಶ ಕ್ಷೇತ್ರದ ಕನಸಿನ ಅಂತರಿಕ್ಷ ಕೇಂದ್ರದ ಪ್ರತಿಕೃತಿಯನ್ನು ಇಸ್ರೋ ಶುಕ್ರವಾರ ಅನಾವರಣಗೊಳಿಸಿದೆ. ದೆಹಲಿಯ ಭಾರತ ಮಂಟಪದಲ್ಲಿ ...
ಗಣೇಶ ಹಬ್ಬದ ಅಂಗವಾಗಿ ಗಣೇಶ ಮೂರ್ತಿ ವಿಸರ್ಜನೆಗೆ ನಗರದ 41 ಕೆರೆಗಳ ಅಂಗಳದಲ್ಲಿ ತಾತ್ಕಾಲಿಕ ಕಲ್ಯಾಣಿ, 489 ಸಂಚಾರಿ ವಿಸರ್ಜನಾ ವಾಹನಗಳ ವ್ಯವಸ್ಥೆ ...
ರೂಲ್ ಫ್ರಂ ಜೈಲ್‌ (ಜೈಲಿನಿಂದಲೇ ಆಡಳಿತ) ನಡೆಸುವ ಅಧಿಕಾರ ಯಾರಿಗೂ ಇಲ್ಲ. ಕ್ರಿಮಿನಲ್‌ಗಳು ಜೈಲಲ್ಲಿರಬೇಕೇ ವಿನಾ ಅಧಿಕಾರದಲ್ಲಲ್ಲ’ ಎಂದು ಪ್ರಧಾನಿ ...
ಬೆಂಗಳೂರು (ಆ.23): ರೂಲ್‌ ಫ್ರಮ್‌ ಜೈಲ್‌ ಅಧಿಕಾರಿ ಯಾರಿಗೂ ಇಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಅನೇಕ ವಿಪಕ್ಷ ನಾಯಕರು ...
‘ನಾಯಿಗಳಿಗೆ ಬೀದಿಗಳಲ್ಲಿ ಸಿಕ್ಕಸಿಕ್ಕಲ್ಲಿ ಆಹಾರ ಹಾಕಬಾರದು’ ಎಂದು ಕಟ್ಟೆಚ್ಚರಿಕೆ ನೀಡಿರುವ ಸುಪ್ರೀಂ ಕೋರ್ಟ್‌, ಅದಕ್ಕಾಗಿ ಮೀಸಲು ಸ್ಥಳಗಳನ್ನು ...
ಬಿಹಾರದಲ್ಲಿ ಗಂಗಾ ನದಿಗೆ ಅಡ್ಡಲಾಗಿ ನಿರ್ಮಾಣವಾಗಿರುವ ಏಷ್ಯಾದ ಅತಿ ಅಗಲವಾದ ಸೇತುವೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ...