Nuacht
ಕತಿಹಾರ್ (ಬಿಹಾರ್): ಪ್ರಧಾನಿ ನರೇಂದ್ರ ಮೋದಿ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ಸಂಬಂಧ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಪ್ರತಿಕ್ರಿಯಿಸಿದ್ದು, ಸತ್ಯವನ್ನು ಹೇಳಲು ...
ಬೆಂಗಳೂರು: ಅಕ್ರಮವಾಗಿ ಆನ್‌ಲೈನ್ ಬೆಟ್ಟಿಂಗ್ ಕಂಪನಿ ನಡೆಸುತ್ತಿದ್ದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ...
ನವದೆಹಲಿ: ಪಾಕಿಸ್ತಾನದ ವಿಮಾನಗಳಿಗೆ ಭಾರತದ ವಾಯುಪ್ರದೇಶದ ನಿರ್ಬಂಧವನ್ನು ಸೆಪ್ಟೆಂಬರ್ 24ರವರೆಗೆ ವಿಸ್ತರಿಸಲಾಗಿದೆ. ಉಭಯ ರಾಷ್ಟ್ರಗಳು ವಾಯುಪ್ರದೇಶದ ಮೇಲಿನ ನಿರ್ಬಂಧವನ್ನು ವಿಸ್ತರಿಸುವ ಕುರಿತಂತೆ ವಾಯು ಕಾರ್ಯಾಚರಣೆಗೆ ಸಂಬಂಧಿತ ಪ್ರತ್ಯೇಕ ...
ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದ ಮೃತದೇಹಗಳನ್ನು ಹೂತು ಹಾಕಲಾಗಿದೆ ಎಂದು ಆರೋಪಿಸಲಾದ ಪ್ರಕರಣದ ಸಾಕ್ಷಿ ದೂರುದಾರನನ್ನು ಬೆಳ್ತಂಗಡಿ ನ್ಯಾಯಾಲಯವು 19 ದಿನ ವಿಶೇಷ ತನಿಖಾ ತಂಡದ (ಎಸ್ಐಟಿ) ವಶಕ್ಕೆ ಶನಿವಾರ ...
ಉಡುಪಿ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷಿ ದೂರುದಾರನ ಬಂಧನವಾಗಿದ್ದು, ಮುಂದಿನ ಕ್ರಮ ಎಸ್ಐಟಿ ನಿರ್ಧರಿಸಲಿದೆ. ತನಿಖೆ ನಡೆಯುತ್ತಿರುವುದರಿಂದ ಹೆಚ್ಚಿನ ಮಾಹಿತಿ ನೀಡಲಾಗದು ಎಂದು ಗೃಹಸಚಿವ ಜಿ. ಪರಮೇಶ್ವರ ಹೇಳಿದರು. ಸುದ್ದಿಗಾರರ ಜೊತೆ ...
ಹೋಬಳಿ ವ್ಯಾಪ್ತಿಯಲ್ಲಿ ಪಾಪ್‌ಕಾರ್ನ್ ಮೆಕ್ಕೆಜೋಳ ಪ್ರಮುಖ ಬೆಳೆಯಾಗಿದ್ದು, ತೆನೆಗಳು ಹಾಲುಗಾಳು ಸ್ಥಿತಿಯಲ್ಲಿವೆ. ಮಿದುವಾದ ಹಾಗೂ ರುಚಿಕರ ಕಾಳು ...
ಹೊಸನಗರ: ಮಲೆನಾಡಿನ ದಟ್ಟ ಕಾನನದ ನಡುವೆ ಭೋರ್ಗರೆಯುವ ಈ ಜಲಧಾರೆ ತನ್ನ ಮನಮೋಹಕ ಸೌಂದರ್ಯದಿಂದ ಗಮನ ಸೆಳೆದಿದೆ. ಪ್ರಕೃತಿದತ್ತ ಹಸಿರು ವನಸಿರಿಯ ಮಧ್ಯೆ ...
ಬೆಂಗಳೂರು: ಸಾಮಾಜಿಕ ಮಾಧ್ಯಮದಲ್ಲಿ ಜಾತಿ ನಿಂದನೆ ಮಾಡಿದ್ದ ಹಾಗೂ ವೈಷಮ್ಯ ಮೂಡಿಸಿದ್ದ ಆರೋಪದಡಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲ ಕೆ.ಎನ್.ಜಗದೀಶ್ ಕುಮಾರ್ ಅವರನ್ನು ಕೊಡಿಗೇಹಳ್ಳಿ ಠಾಣೆಯ ಪೊಲೀಸರು ಶುಕ್ರವಾರ ರಾತ್ರಿ ...
ಉಡುಪಿ: ಬಿಜೆಪಿ ರಾಷ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರ ಜಾಮೀನು ಅರ್ಜಿ ವಿಚಾರಣೆ ಉಡುಪಿಯ ...
ಬೆಂಗಳೂರು: 'ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ಹೇಳುತ್ತಿದ್ದೇವೆ" ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು. ಸುದ್ದಿಗಾರರ ಜೊತೆ ಶನಿವಾರ ...
ಸುಂಟಿಕೊಪ್ಪ: ಧರ್ಮದ ತಳಹದಿಯ ಮೇಲೆ ಆರ್ಥಿಕ ಸಬಲತೆ ಹೊಂದುವ ವ್ಯವಸ್ಥೆಯನ್ನು ಮಹಿಳಾ ಸಬಲೀಕರಣದ ಮೂಲಕ ಧರ್ಮಸ್ಥಳ ಕ್ಷೇತ್ರ ಸಾಧಿಸಿದೆ ಎಂದು ...
Cuireadh roinnt torthaí i bhfolach toisc go bhféadfadh siad a bheith dorochtana duit
Taispeáin torthaí dorochtana